ಶಿವಮೊಗ್ಗ: ರಾಜ್ಯಮಟ್ಟದಲ್ಲಿ ಅಭಿವೃದ್ಧಿ ಮತ್ತು ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯ ಸೇವೆ ಮಾಡುವ ಸದಾವಕಾಶ ಸಿಕ್ಕಿದೆ ಇದನ್ನು ಸಮರ್ಥವಾಗಿ ನಿಭಾಯಿಸುವೆ ಎಂದು ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಮಿಥುನ್ ಕುಮಾರ್ (Mithun Kumar IPS)…
ಬೆಂಗಳೂರು: ಕಂದಾಯ ನಿರೀಕ್ಷಕರು (RI) ಗ್ರಾಮ ಲೆಕ್ಕಿಗರು (VA) ತಾವು ಕೆಲಸ ಮಾಡುವ ಕಂದಾಯ ವೃತ್ತದಲ್ಲೇ ವಾಸವಿರುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಈ ಹಿಂದೆ ಕೇಂದ್ರ ಸ್ಥಾನದಲ್ಲೇ ವಾಸವಿದ್ದು ಕಾರ್ಯನಿರ್ವಹಿಸುವಂತೆ ಸುತ್ತೋಲೆ ಹೊರಡಿಸಿದ್ದರು ಕೂಡ ರಾಜಸ್ವ…
ಹೊಸನಗರ: ಪಟ್ಟಣ ಪಂಚಾಯ್ತಿಯಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ ವಿಶೇಷವಾಗಿ ಮೂಡಿ ಬಂದಿದ್ದು ರಾಜ್ಯದಲ್ಲೇ ಮಾದರಿಯಾಗಿದೆ. ಇಡೀ ವೇದಿಕೆ ಪೌರ ಕಾರ್ಮಿಕರಿಗೆ ಮೀಸಲಾಗಿದ್ದರೆ.. ಜನಪ್ರತಿನಿಧಿಗಳು, ಅಧಿಕಾರಿಗಳು ಸಭಿಕರಾಗಿ ಕುಳಿತು ಇಡೀ ಕಾರ್ಯಕ್ರಮದ ಮಹತ್ವವನ್ನು ಜಗತ್ತಿಗೆ…
ಹೊಸನಗರ: ಮನೆಯಿಂದ ಅಂಗಡಿಗೆ ಬೈಕ್ನಲ್ಲಿ ಅಂಗಡಿಗೆ ಬರುವ ವೇಳೆ ಕಾಡುಕೋಣ ಗುದ್ದಿದ ಕಾರಣ ವ್ಯಕ್ತಿಯೋರ್ವ ಕೈಮುರಿದು ಗಾಯಗೊಂಡ ಘಟನೆ ಸಂಪೇಕಟ್ಟೆ ಸಮೀಪ ಗುರುವಾರ ರಾತ್ರಿ ನಡೆದಿದೆ. ಕೃಪಾನಂದ ದೇವರ ಭಟ್ ಕೈಮುರಿತಕ್ಕೆ ಒಳಗಾದ ವ್ಯಕ್ತಿ. ಕಟ್ಟಿನಹೊಳೆ ಸಿಂಚನೂರು ನಿವಾಸಿಯಾದ…
ಹೊಸನಗರ: ಅಂಡದೋದೂರು ಗ್ರಾಪಂ ವ್ಯಾಪ್ತಿಯ ಬೇಳೂರು ಗ್ರಾಮದ ಕಣ್ಕಿ ಸೇತುವೆ ಕೆಳಭಾಗ ಹೊಳೆಯಲ್ಲಿ ಕಾಡುಕೋಣದ ಮೃತದೇಹ ಮಂಗಳವಾರ ಪತ್ತೆಯಾಗಿದೆ. ಕಾಡುಕೋಣದ ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು ಮೃತಪಟ್ಟು ಐದಾರು ದಿನಗಳು ಕಳೆದಿರಬಹುದು ಎಂದು ಅಂದಾಜಿಸಲಾಗಿದೆ. ಸಾರ್ವಜನಿಕರ ಮಾಹಿತಿ…
ಶಿವಮೊಗ್ಗ: ನೇಗಿಲೋಣಿ ಗ್ರಾಮದಲ್ಲಿ ಗುಂಡೇಟಿಗೆ ಒರ್ವ ಬಲಿಯಾದ ಪ್ರಕರಣದಲ್ಲಿ ತನಿಖೆ ಪ್ರಗತಿಯಲ್ಲಿದ್ದು ಇಬ್ಬರನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಎಸ್ಪಿ ಡಾ.ಬಿ.ಎಂ.ಲಕ್ಷ್ಮೀಪ್ರಸಾದ್ ಹೇಳಿದ್ದಾರೆ. ನಗರ ಠಾಣೆಯಲ್ಲಿ ಈ ಸಂಬಂಧ ಆ.27 ರಂದು ಪ್ರಕರಣ ದಾಖಲಾಗಿತ್ತು.…
ತೀರ್ಥಹಳ್ಳಿ: 70 ವರ್ಷದ ಹಿರಿಯ ಮಹಿಳೆಯ ಹೊಟ್ಟೆಯೊಳಗಿದ್ದ ಬರೋಬ್ಬರಿ 4 ಕೆಜಿ ತೂಕದ ಗಡ್ಡೆಯನ್ನು ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಹೊರತೆಗೆಯುವ ಮೂಲಕ ತೀರ್ಥಹಳ್ಳಿ ವೈದ್ಯರು ಗಮನ ಸೆಳೆದಿದ್ದಾರೆ. ಹೌದು ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವವರ ನಡುವೆ ತೀರ್ಥಹಳ್ಳಿ…
ಹೊಸನಗರ: ತಾಲೂಕಿನ ನಗರ ಹೋಬಳಿ ವ್ಯಾಪ್ತಿಯ ನೇಗಿಲೋಣಿಯಲ್ಲಿ ನಡೆದ ಗುಂಡೇಟಿಗೆ ಯುವಕನೋರ್ವ ಬಲಿಯಾದ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಿ ತಪ್ಪಿತಸ್ಥರನ್ನು ಬಂಧಿಸಬೇಕೆಂದು ಹೊಸನಗರ ತಾಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಬಂಡಿ ರಾಮಚಂದ್ರ ಒತ್ತಾಯಿಸಿದರು. ಈಡಿಗ ಸಂಘದ…
ಶಿವಮೊಗ್ಗ.ಸೆ.14: ಪಕ್ಷ ನನ್ನ ಮೇಲೆ ವಿಶ್ವಾಸವಿಟ್ಟು ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ (OBC) ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಹೈಕಮಾಂಡ್ ವಿಶ್ವಾಸವನ್ನು ಹುಸಿ ಮಾಡದೇ ಕಾರ್ಯನಿರ್ವಹಿಸುತ್ತೇನೆ ಎಂದು ಮಾಜಿ ಶಾಸಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ…
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ಘಟಕದ (OBC) ಅಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಬುಧವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಹಿಂದುಳಿದ ವರ್ಗಗಳ ಸಂಘಟನೆ…
Welcome, Login to your account.
Welcome, Create your new account
A password will be e-mailed to you.