ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಈ ಬಾರಿ ಗುಮ್ಮಟನಗರಿ ವಿಜಯಪುರದಲ್ಲಿ ನಡೆಯಲಿದ್ದು, ಸಮ್ಮೇಳನದ ಲಾಂಛನವನ್ನು ಸೆ.30 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅನಾವರಣ ಮಾಡಲಿದ್ದಾರೆ. ವಿಜಯಪುರದಲ್ಲಿ…
ಬೆಂಗಳೂರು: ಕಂದಾಯ ನಿರೀಕ್ಷಕರು (RI) ಗ್ರಾಮ ಲೆಕ್ಕಿಗರು (VA) ತಾವು ಕೆಲಸ ಮಾಡುವ ಕಂದಾಯ ವೃತ್ತದಲ್ಲೇ ವಾಸವಿರುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಈ ಹಿಂದೆ ಕೇಂದ್ರ ಸ್ಥಾನದಲ್ಲೇ ವಾಸವಿದ್ದು ಕಾರ್ಯನಿರ್ವಹಿಸುವಂತೆ ಸುತ್ತೋಲೆ ಹೊರಡಿಸಿದ್ದರು ಕೂಡ ರಾಜಸ್ವ…
ಹೊಸನಗರ: ಪಟ್ಟಣ ಪಂಚಾಯ್ತಿಯಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ ವಿಶೇಷವಾಗಿ ಮೂಡಿ ಬಂದಿದ್ದು ರಾಜ್ಯದಲ್ಲೇ ಮಾದರಿಯಾಗಿದೆ. ಇಡೀ ವೇದಿಕೆ ಪೌರ ಕಾರ್ಮಿಕರಿಗೆ ಮೀಸಲಾಗಿದ್ದರೆ.. ಜನಪ್ರತಿನಿಧಿಗಳು, ಅಧಿಕಾರಿಗಳು ಸಭಿಕರಾಗಿ ಕುಳಿತು ಇಡೀ ಕಾರ್ಯಕ್ರಮದ ಮಹತ್ವವನ್ನು ಜಗತ್ತಿಗೆ…
ಹೊಸನಗರ: ಮನೆಯಿಂದ ಅಂಗಡಿಗೆ ಬೈಕ್‌ನಲ್ಲಿ ಅಂಗಡಿಗೆ ಬರುವ ವೇಳೆ ಕಾಡುಕೋಣ ಗುದ್ದಿದ ಕಾರಣ ವ್ಯಕ್ತಿಯೋರ್ವ ಕೈಮುರಿದು ಗಾಯಗೊಂಡ ಘಟನೆ ಸಂಪೇಕಟ್ಟೆ ಸಮೀಪ ಗುರುವಾರ ರಾತ್ರಿ ನಡೆದಿದೆ. ಕೃಪಾನಂದ ದೇವರ ಭಟ್ ಕೈಮುರಿತಕ್ಕೆ ಒಳಗಾದ ವ್ಯಕ್ತಿ. ಕಟ್ಟಿನಹೊಳೆ ಸಿಂಚನೂರು ನಿವಾಸಿಯಾದ…
ವರದಿ: ನೇರಂಬಳ್ಳಿ ಸುರೇಶ್ ರಾವ್, ಕುವೈತ್ಗಲ್ಫ್/ಬೆಂಗಳೂರು: ದಶಕಗಳಿಂದ ಗಲ್ಫ್ ರಾಷ್ಟ್ರಗಳಲ್ಲಿ ಮುಖ್ಯವಾಗಿ ಅನ್ಯ ಭಾಷೆಗಳ ಚಲನಚಿತ್ರಗಳ ವಿತರಣೆ ಹಾಗೂ ಪ್ರದರ್ಶನ ಏಕಸ್ವಾಮ್ಯವಾಗಿ ನೆಡೆಯುತ್ತಿದೆ. ಗಲ್ಫ್ ಕನ್ನಡಿಗರಿಗೆ ಬೇಸರದ ಸಂಗತಿ ಏನೆಂದರೆ, ಕನ್ನಡ ಚಲನಚಿತ್ರಗಳ ವಿತರಣೆ!--more-->…
ಹೊಸನಗರ: ಈ ಬಾರಿಯ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಅಡಿಯಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನ ತುಮಕೂರಿನಲ್ಲಿ ಡಿ.28 ಮತ್ತು 29 ರಂದು ನಡೆಯಲಿದೆ ಎಂದು ರಾಜ್ಯ ವೈಜ್ಞಾನಿಕ ಪರಿಷತ್ ಅಧ್ಯಕ್ಷ ಹುಲಿಕಲ್ ನಟರಾಜ್ ಹೇಳಿದರು. ಹೊಸನಗರದಲ್ಲಿ…
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ಘಟಕದ (OBC) ಅಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಬುಧವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಹಿಂದುಳಿದ ವರ್ಗಗಳ ಸಂಘಟನೆ…
ಬೆಂಗಳೂರು.ಆ.25: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದ ಮನವಿ ಮೇರೆಗೆ ಸಾಗರದ ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ 2ಲಕ್ಷ ರೂ ಪರಿಹಾರ ಬಿಡುಗಡೆ ಮಾಡಲು ಸರ್ಕಾರ ಆದೇಶಿಸಿದೆ. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ರಾಜ್ಯ…
ಬೆಂಗಳೂರು: ನೈಜ ಪತ್ರಕರ್ತರನ್ನು ಒಳಗೊಂಡ ಮಾಧ್ಯಮ ಮಾನ್ಯತಾ ಸಮಿತಿ ರಚನೆಯಾಗಿರುವುದು ಆ ಸಮಿತಿ ಘನತೆ ಹೆಚ್ಚಿಸಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಇಂದು ಮಾಧ್ಯಮ ಮಾನ್ಯತಾ ಸಮಿತಿ…
ಹೊಸನಗರ.ಆ.17: ತುಂಬು ಗರ್ಭಿಣಿಯೊಬ್ಬರ ಆರೋಗ್ಯ ಗಂಭೀರಗೊಂಡರೂ 108 ವಾಹನ ಸಿಗದೆ ಪರದಾಡಿದ ಘಟನೆ ಹೊಸನಗರ ತಾಲೂಕು ಕೇಂದ್ರ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಜಯನಗರ ಸಮೀಪ ನಿವಾಸಿಯಾದ ರೋಗಿಯೊಬ್ಬರು 8 ತಿಂಗಳ ಗರ್ಭಿಣಿಯಾಗಿದ್ದರು. ರಕ್ತದೊತ್ತಡದಲ್ಲಿ ಏರುಪೇರಾದ…
Welcome, Login to your account.
Welcome, Create your new account
A password will be e-mailed to you.