ಹೊಸನಗರ: ಬೆಂಗಳೂರಿನ ಜೆಬಿನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ರಸ್ತೆ ಅಪಘಾತದಲ್ಲಿ ಮೃತನಾದ ಮೂಡುಗೊಪ್ಪ ನಗರ ಕೊಟ್ಟನಕೇರಿ ನಿವಾಸಿ ಆರೀಸ್ ಮನೆಗೆ ಗೃಹಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿದರು ಈ ವೇಳೆ ಅಪಘಾತದ ಬಗ್ಗೆ, ಮತ್ತು ಮೃತ ಯುವಕ ಆರೀಸ್ ಬಗ್ಗೆ ಮಾಹಿತಿ…
ಉಡುಪಿ: ಜಿಲ್ಲೆಯಲ್ಲಿ ಕಳೆದ 5-6 ತಿಂಗಳಿನಿಂದ ರಾತ್ರಿ ಸಮಯ ಶಾಲಾ- ಕಾಲೇಜುಗಳಿಗೆ ನುಗ್ಗಿ ಬೀಗ ಮುರಿದು ಹಣ ಹಾಗೂ ಬೆಲೆಬಾಳುವ ಸೊತ್ತುಗಳು ಕಳ್ಳತನವಾಗಿರುವ ಬಗ್ಗೆ ಸರಣಿ ಪ್ರಕರಣಗಳು ಉಡುಪಿ ಜಿಲ್ಲೆಯ ಬೇರೆ ಬೇರೆ ಠಾಣೆಗಳಲ್ಲಿ ದಾಖಲಾಗಿರುತ್ತದೆ. ಈ ಬಗ್ಗೆ ಮಾನ್ಯ ಉಡುಪಿ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಕೊಡಚಾದ್ರಿಯ ಸರ್ವಜ್ಞ ಪೀಠದಿಂದ - ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವರೆಗೆ ಕೇಬಲ್ ಕಾರ್ ಅಳವಡಿಸಿವ ಕಾಮಗಾರಿಗೆ ಕೇಂದ್ರದ ಭೂ ಸಾರಿಗೆ ಮಂತ್ರಾಲಯದ National Highways Logistics Management Limited…
ಹೊಸನಗರ: ಅಂದು ಅಧ್ಯಕ್ಷ ಸ್ಥಾನದ ಕುರ್ಚಿಯಲ್ಲಿ ಕುಳಿತಾಗ.. ವಯರ್ ನಿಂದ ಹೆಣೆದ ಕುರ್ಚಿಯಾದ ಕಾರಣ ಕೆಳಗೆ ಹೋಗಿತ್ತು... ಆಮೇಲೆ ಕಾರಿನಲ್ಲಿದ್ದ ದಿಂಬು (PILLOW) ತಂದು ಕುರ್ಚಿ ಮೇಲೆ ಹಾಕಿ ಕುಳಿತಿದ್ದೆ.. ಆದರೆ ಈಗ.. ಹೀಗಂತ ಹೇಳಿದ್ದು ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ…
ಶಿವಮೊಗ್ಗ: ಶಿವಮೊಗ್ಗ ನಗರದ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದರೂ ಪ್ರಯೋಜನವಾಗದೇ ಸಾವನಪ್ಪಿದ ಬಡ ಕುಟುಂಬದ ಮಹಿಳೆಯೋರ್ವಳ ಚಿಕಿತ್ಸಾ ವೆಚ್ಚವನ್ನು ವಾಪಾಸ್ ನೀಡಿದ ಘಟನೆ ನಡೆದಿದೆ. ಇದಕ್ಕೆ ಕಾರಣವಾಗಿದ್ದು ರಾಜ್ಯದ ಗೃಹ ಸಚಿವ, ತೀರ್ಥಹಳ್ಳಿ ಶಾಸಕ ಆರಗ…
BREAKING POINT SHIVAMOGGA -50 ಸೀಮಿತ ಓವರುಗಳ ಕ್ರಿಕೆಟ್ ಪಂದ್ಯದಲ್ಲಿ 407 ರನ್ ಬಾರಿಸಿದ ಸಾಗರದ ಬಾಲಕ. ಶಿವಮೊಗ್ಗ ನಗರ ಪೆಸಿಟ್ ಕಾಲೇಜಿನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯ. -165 ಬಾಲ್ ಗಳಲ್ಲಿ 407 ಸ್ಟೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಸಾಗರದ…
ಹೊಸನಗರ: ಚೆಲುವೆಯನ್ನು ಪೃಕೃತಿಗೆ ಹೋಲಿಸುತ್ತಾರೆ. ಆದರೆ ಪ್ರಕೃತಿಯಲ್ಲಿನ ಜೀವಿಯೊಂದು ಚೆಲುವೆಯ ಮುಖಚಿತ್ರ ಹೊಂದಿದ್ದರೆ.... ಹೌದು ಇಂತಹ ಒಂದು ವಿಸ್ಮಯದ ಘಟನೆಗೆ ನಾಗರಕೊಡಿಗೆ ಸಾಕ್ಷಿಯಾಗಿದೆ. ಬಣ್ಣ ಬಣ್ಣದ ವಿನ್ಯಾಸವುಳ್ಳ ಸುಂದರ ನಟ ನಟಿಯರ ಮುಖಚಿತ್ರ ಇರುವ ಧಿರಿಸು…
ಹೊಸನಗರ: ವಯೋವೃದ್ದ ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಮಗ, ತೀವ್ರವಾದ ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲ್ಲುಸಾಲೆ ಎಂಬಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಹಲ್ಲುಸಾಲೆ ಗ್ರಾಮದ ಕೃಷಿಕ ತಿಮ್ಮಪ್ಪಗೌಡ(58) ತನ್ನ…
ಹೊಸನಗರ: ಸ್ಥಳೀಯ ಸದಸ್ಯರ ಮಾತಿನ ಒಡಂಬಡಿಕೆಯಂತೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡಬೇಕಾಗಿದ್ದರೂ ಬಿಡದೇ ಅಧ್ಯಕ್ಷ ಸ್ಥಾನ ಉಳಿಸಿಕೊಳ್ಳಲೇ ಬೇಕು ಎಂದು ಪಕ್ಷಾಂತರ ಮಾಡಿದರೂ ಕೊನೆಗೂ ಅಧ್ಯಕ್ಷ ಸ್ಥಾನದಿಂದ ಅವಿಶ್ವಾಸಗೊಂಡು ಕೆಳಗಿಳಿಯಬೇಕಾಗಿ ಬಂದ ಘಟನೆ ಹರತಾಳು ಗ್ರಾಪಂಯಲ್ಲಿ…
ಶಿವಮೊಗ್ಗ: ಮಲೆನಾಡಿಗರನ್ನು ಬಿಟ್ಟುಬಿಡದೇ ಕಾಡುತ್ತಿರುವ ಎಲೆಚುಕ್ಕೆ ರೋಗದ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ICAR ಗೆ ( Central plantation Crops research institute) ನಿರ್ದೇಶಿಸಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ,…
Welcome, Login to your account.
Welcome, Create your new account
A password will be e-mailed to you.