ನಗರ ಶ್ರೀ ನೀಲಕಂಠೇಶ್ವರ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

ನಗರ ನೀಲಂಠೇಶ್ವರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ಹೊಸನಗರ: ಸೆ.15 ರಂದು ಉದ್ಘಾಟನೆಗೊಳ್ಳಲಿರುವ ನಗರ ಶ್ರೀ ನೀಲಕಂಠೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಕಚೇರಿ, ಮತ್ತು ಬಹು ಸೇವಾ ವಾಣಿಜ್ಯ ಗೋದಾಮುಗಳ ಕಟ್ಟಡಕ್ಕೆ ಸಂಸದ…

ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ಜಾತ್ರೆ | ಸೆ.17 ರಂದು ಕಂಕಣ ಕಟ್ಟುವ ಮೂಲಕ‌ ಉತ್ಸವಕ್ಕೆ ಚಾಲನೆ

ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ಜಾತ್ರೆ : ಸೆ.17 ರಿಂದ ದೇವಿಗೆ ಕಂಕಣ ಕಟ್ಟುವ ಮೂಲಕ ಚಾಲನೆ ಹೊಸನಗರ: ಸೆ.20 ರಿಂದ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರೆ ನಡೆಯಲಿದ್ದು ಸೆ.17 ರಂದು ದೇವಿಗೆ ಕಂಕಣ ಕಟ್ಟುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು…

ಹೊಸನಗರದಲ್ಲಿ ನಕಲಿ ಹಕ್ಕುಪತ್ರ ಜಾಲ? ತಹಶೀಲ್ದಾರ್ ದಿಢೀರ್ ದಾಳಿ | ನೂರಾರು ನಕಲಿ ಹಕ್ಕುಪತ್ರ ವಶಕ್ಕೆ | 

ಹೊಸನಗರದಲ್ಲಿ ನಕಲಿ ಹಕ್ಕುಪತ್ರ ಜಾಲ? ತಹಶೀಲ್ದಾರ್ ದಿಢೀರ್ ದಾಳಿ | ನೂರಾರು ನಕಲಿ ಹಕ್ಕುಪತ್ರ ವಶಕ್ಕೆ | ಹೊಸನಗರ : ತಹಶೀಲ್ದಾರ್ ರಶ್ಮಿ ಹಾಲೇಶ ದಿಢೀರ್ ದಾಳಿ ನಡೆಸಿ, ನಕಲಿ ಹಕ್ಕುಪತ್ರಗಳು, ಅರಣ್ಯ ಎನ್ಒಸಿ, ಅದಕ್ಕೆ ಬಳಸಿದ ಸೀಲ್ ಗಳು ಸೇರಿದಂತೆ ನಕಲಿ ತಯಾರಿಕೆಗೆ…

ಹೀಗೊಂದು ವಿಶೇಷ ಕಾರ್ಯಕ್ರಮ | ಇಂತಹ ಗೌರವ ಎಲ್ರಿಗೂ ಸಿಗಲ್ಲ

ಅದೊಂದು ಐದು ತಲೆಮಾರು ಇಂದಿಗೂ ಹೊಂದಿರುವ ಮನೆತನ.. 103 ವರ್ಷದ ಶತಾಯುಷಿ ಮುತ್ತಜ್ಜಿ.. ಉತ್ತಮ ಶಿಕ್ಷಕಿಗೆ ಮುತ್ತಜ್ಜಿಯಿಂದ ಮನೆತನದ ಗೌರವ ಸಲ್ಲಿಕೆ.. ಇದು ಸಂಪದಮನೆ ಕುಟುಂಬದ ಹಿರಿಮೆ ಹೊಸನಗರ: ಉತ್ತಮ ಶಿಕ್ಷಕ- ಶಿಕ್ಷಕರಿಯರಿಗೆ ಶಿಕ್ಷಕರ ದಿನಾಚರಣೆಯ ಗೌರವ ಸರ್ವೇ ಸಾಮಾನ್ಯ.…

ಹಳ್ಳಕ್ಕೆ ಬಿದ್ದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ: ಶಶಿಕಲಾ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ ಚೆಕ್ ವಿತರಿಸಿದ ಶಾಸಕ ಆರಗ ಜ್ಞಾನೇಂದ್ರ

ಹಳ್ಳಕ್ಕೆ ಬಿದ್ದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ: ಶಶಿಕಲಾ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ ಚೆಕ್ ವಿತರಿಸಿದ ಶಾಸಕ ಆರಗ ಜ್ಞಾನೇಂದ್ರ ಹೊಸನಗರ: ಇತ್ತೀಚೆಗೆ ನೆರೆಹಾವಳಿ ಸಂದರ್ಭದಲ್ಲಿ ಕಾಲುಸಂಕ ದಾಟುತ್ತಿದ್ದಾಗ ಜಾರಿ ಬಿದ್ದು ಮೃತಪಟ್ಟ ಶಶಿಕಲಾ ಕುಟುಂಬಕ್ಕೆ…

ಬಿದನೂರು ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಸಂಭ್ರಮದ ಆರಾಧನಾ ಮಹೋತ್ಸವ

ಬಿದನೂರು ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಸಂಭ್ರಮದ ಆರಾಧನಾ ಮಹೋತ್ಸವ ಹೊಸನಗರ: ಬಿದನೂರು ನಗರ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ 353ನೇ ಆರಾಧಾನ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು. ಪುರೋಹಿತರಾದ ಕಟ್ಟೆ ಗುರುರಾಜ ಆಚಾರ್ಯ ನೇತೃತ್ವದಲ್ಲಿ ಬುಧವಾರದಿಂದಲೇ…

ತೀರ್ಥಹಳ್ಳಿಯಲ್ಲಿ ಪತ್ರಕರ್ತರ ಧರಣಿ

ತೀರ್ಥಹಳ್ಳಿಯಲ್ಲಿ ಪತ್ರಕರ್ತರ ಧರಣಿ ಹೊಸನಗರ: ಪತ್ರಕರ್ತನ ಮೊಬೈಲ್ ಕಸಿದುಕೊಂಡು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡುವುದಾಗಿ ಬೆದರಿಸಿ, ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ತೀರ್ಥಹಳ್ಳಿ ಇನ್ಸಪೆಕ್ಟರ್ ಅಶ್ವತ್ಥಗೌಡ ವಿರುದ್ಧ ಪತ್ರಕರ್ತರು ಪೊಲೀಸ್ ಠಾಣೆ ಮುಂಭಾಗ…

5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ : ಬಿ.ಜಿ.ಚಂದ್ರಮೌಳಿ | ಹೊಸನಗರದಲ್ಲಿ ರಾಜ್ಯಪಾಲರ ಪ್ರತಿಕೃತಿ ದಹಿಸಿ ಕಾರ್ಯಕರ್ತರ ಆಕ್ರೋಶ ಹೊಸನಗರ: ಬಿಜೆಪಿ ಜೆಡಿಎಸ್ ಯಾವುದೇ ಕುತಂತ್ರ ಮಾಡಿದರೂ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಸಾಧ್ಯವಿಲ್ಲ. ಪೂರ್ತಿ 5 ವರ್ಷವೂ…

ಶಾಲೆ ಬಿಸಿಯೂಟ ಕೊಠಡಿಯಲ್ಲಿ ಕಾಳಿಂಗ ಸರ್ಪ | ಎರಡು ದಿನ ಅಲ್ಲೇ ಬಂಧಿಯಾಗಿದ್ದ ಕಾಳಿಂಗ | ಸೋಮವಾರ ಬಾಗಿಲು ತೆಗೆಯುತ್ತಿದ್ದಂತೆ ಅಚ್ಚರಿ.. ಭಯ!

ಶಾಲೆ ಬಿಸಿಯೂಟ ಕೊಠಡಿಯಲ್ಲಿ ಕಾಳಿಂಗ ಸರ್ಪ | ಎರಡು ದಿನ ಅಲ್ಲೇ ಬಂಧಿಯಾಗಿದ್ದ ಕಾಳಿಂಗ | ಸೋಮವಾರ ಬಾಗಿಲು ತೆಗೆಯುತ್ತಿದ್ದಂತೆ ಅಚ್ಚರಿ.. ಭಯ! ಹೊಸನಗರ: ತಾಲೂಕಿನ ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ ಅವಿತಿದ್ದ 9 ಅಡಿ ಗಾತ್ರದ ಕಾಳಿಂಗ…

ನಗರ ಭಾಗದಲ್ಲಿ ಸರಣಿ ಕಳ್ಳತನ, ಯತ್ನ ಪ್ರಕರಣಗಳು | ಆತಂಕದಲ್ಲಿ ಜನರು | ಪೊಲೀಸರಿಂದ ಜಾಗೃತಿ

ನಗರ ಭಾಗದಲ್ಲಿ ಸರಣಿ ಕಳ್ಳತನ, ಯತ್ನ ಪ್ರಕರಣಗಳು | ಆತಂಕದಲ್ಲಿ ಜನರು | ಪೊಲೀಸರಿಂದ ಜಾಗೃತಿ ಹೊಸನಗರ: ತಾಲೂಕಿನ ನಗರ ಭಾಗದಲ್ಲಿ ಸರಣಿ ಕಳ್ಳತನ ಯತ್ನ ಮತ್ತು ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು ಜನರಿಗೆ ಆತಂಕ ತರಿಸಿದರೆ ಪೊಲೀಸರಿಗೆ ತಲೆನೋವು ತರಿಸಿದೆ. ಕಳೆದ ಆ.14 ರಂದು…