ತೀರ್ಥಹಳ್ಳಿ: ತಾಲ್ಲೂಕು ತ್ರಿಯಂಬಕಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಬಿಳಿವೆ ಹರಿಹರಪುರ ಅಂಗನವಾಡಿ ಕೇಂದ್ರದಲ್ಲಿ ನೆಡೆಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ತ್ರಿಯಂಬಕಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅನಿಲ್…
ಹೊಸನಗರ: ಅಡಿಕೆ ಎಲೆಚುಕ್ಕಿ ರೋಗ ಬಾಧೆಗೆ ಬೆದರಿ ಆತ್ಮಹತ್ಯೆಗೆ ಶರಣಾದ ಕಿಳಂದೂರು ಗ್ರಾಮದ ಮೃತ ಕೃಷ್ಣಪ್ಪಗೌಡ ಮನೆಗೆ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಕೃಷಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪುಟ್ಟನಾಯ್ಕ್, ಕಿರಿಯ ಸಹಾಯಕ ನಿರ್ದೇಶಕ…
ಹೊಸನಗರ: ಅಡಿಕೆ ಕಾರ್ಯಾಪಡೆಯ ಅಧ್ಯಕ್ಷರಾಗಿರುವ ಸಚಿವ ಆರಗಜ್ಞಾನೇಂದ್ರ ನಿಷ್ಕ್ರೀಯ ಅಧ್ಯಕ್ಷರಾಗಿದ್ದು ಅವರಿಂದ ಅಡಿಕೆ ಬೆಳೆಗಾರರಿಗೆ ಒಳಿತಾಗುವ ಯಾವ ಲಕ್ಷಣಗಳು ಕಂಡು ಬರುತ್ತಿಲ್ಲ. ಅವರು ತಮ್ಮ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿ ಮನೆಯಲ್ಲಿ ಇರುವುದು ಒಳ್ಳೆಯದು ಎಂದು ಆಮ್…
ಹೊಸನಗರ: ಅಡಿಕೆಗೆ ಎಲೆಚುಕ್ಕೆ ರೋಗ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಕಿಳಂದೂರು ಮೃತ ಕೃಷ್ಣಪ್ಪ ಗೌಡ ಜಮೀನಿಗೆ ಕೃಷಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಗುಡ್ ಮಾರ್ನಿಂಗ್ ಕರ್ನಾಟಕ.ಕಾಂ ನಲ್ಲಿ ಎಲೆಚುಕ್ಕೆ ರೋಗ ಬಾಧೆ, ಮಲೆನಾಡಲ್ಲಿ ಮೊದಲ ಬಲಿ…
ಹೊಸನಗರ: ಮಲೆನಾಡಿನಲ್ಲಿ ಎಲೆ ಚುಕ್ಕೆ ತೀವ್ರತೆ ಹೆಚ್ಚಾಗಿದ್ದು, ರೈತನೋರ್ವನ ಬಲಿ ಪಡೆದುಕೊಂಡಿದೆ. ಎಲೆಚುಕ್ಕೆ ರೋಗಕ್ಕೆ ಅಡಿಕೆ ತೋಟ ಬಲಿಯಾದ ಹಿನ್ನೆಲೆ ಕೃಷಿಯ ಮೇಲೆ ಮಾಡಿದ ಸಾಲ ತೀರಿಸಲಾಗದೇ ಸಂಕಷ್ಟಕ್ಕೆ ಸಿಲುಕಿದ ರೈತನೋರ್ವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ…
ನಿಟ್ಟೂರು : ವಿದ್ಯಾರ್ಥಿ ಯುವಜನರ ದೃಷ್ಟಿ ಗ್ರಾಮ ಭಾರತದಲ್ಲಿ ಸರ್ವೋದಯದ ಸೃಷ್ಟಿ ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಶ್ರೀ ಮೂಕಾಂಬಿಕಾ ದೇವಳದ ಸ್ವಾತಂತ್ರ್ಯ ಪದವಿ ಪೂರ್ವ ಕಾಲೇಜು ಕೊಲ್ಲೂರು ಇವರಿಂದ ದಿನಾಂಕ ಅ.6ರಿಂದ ಏಳು ದಿನದ ಎನ್.ಎಸ್.ಎಸ್ ವಾರ್ಷಿಕ…
ಶಿವಮೊಗ್ಗ: ರಾಜ್ಯಮಟ್ಟದಲ್ಲಿ ಅಭಿವೃದ್ಧಿ ಮತ್ತು ಪ್ರಸಿದ್ಧಿ ಪಡೆದಿರುವ ಶಿವಮೊಗ್ಗ ಜಿಲ್ಲೆಯ ಸೇವೆ ಮಾಡುವ ಸದಾವಕಾಶ ಸಿಕ್ಕಿದೆ ಇದನ್ನು ಸಮರ್ಥವಾಗಿ ನಿಭಾಯಿಸುವೆ ಎಂದು ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಮಿಥುನ್ ಕುಮಾರ್ (Mithun Kumar IPS)…
ಹೊಸನಗರ: ಕೆಲಸಕ್ಕೆ ಹೋಗುತ್ತಿದ್ದ ವೇಳೆ ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಸೋಮವಾರ ನಡೆದಿದೆ. ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಮಾಕೋಡು ನಿವಾಸಿ ಜಯಮ್ಮ(45) ಕಾಡುಕೋಣ ದಾಳಿಗೆ ತುತ್ತಾದ ಮಹಿಳೆ ಬೆಳಿಗ್ಗೆ ಎದ್ದು ಅಡಿಕೆ ತೋಟಕ್ಕೆ ಕೆಲಸಕ್ಕೆ…
: ವಿದ್ಯುತ್ ಅಸಮರ್ಪಕ ಸರಬರಾಜನ್ನು ವಿರೋಧಿಸಿ ಪಟ್ಟಣದ 6 ಮತ್ತು 7ನೇ ವಾರ್ಡ್ ಗ್ರಾಮಸ್ಥರು ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ದಿನಂಪ್ರತಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ. ವಿದ್ಯುತ್ ಬೆಳಕು ಇಲ್ಲದೇ ಶಾಲಾ ಕಾಲೇಜು ಮಕ್ಕಳ ವ್ಯಾಸಂಗ, ದಿನನಿತ್ಯ…
ಹೊಸನಗರ: ಪ್ರಕೃತಿ ಕೊಂಚ ಅಲುಗಿದರೆ ಸಾಕು. ಪ್ರಕೃತಿ ನೀಡುವ ಸಣ್ಣ ಏಟನ್ನು ಮನುಷ್ಯ ಎದುರಿಸಲು ಸಾಧ್ಯವಿಲ್ಲ. ಪರಿಸರದ ಮೇಲೆ ದಬ್ಬಾಳಿಕೆ ನಡೆಸುವ ಮುನ್ನ ಒಮ್ಮೆ ಯೋಚಿಸುವಂತೆ ಹೊಸನಗರದ ಮುನ್ಸಿಫ್ ಕೋರ್ಟ್ ನ್ಯಾಯಾಧೀಶ ರವಿ ಕುಮಾರ್ ಎಚ್ಚರಿಸಿದ್ದಾರೆ. ಹೊಸನಗರದಲ್ಲಿ ಪುನೀತ್…
Welcome, Login to your account.
Welcome, Create your new account
A password will be e-mailed to you.