ಹೊಸನಗರ: ಎಲ್ಲಿ ನೋಡಿದರೂ ಕಸದ ರಾಶಿಯಿಂದ ಗಬ್ಬೆದ್ದು ಹೋದ ಕಲ್ಲುಹಳ್ಳ ಹಿನ್ನೀರು ಪ್ರದೇಶಕ್ಕೆ ತಹಶೀಲ್ದಾರ್ ವಿ.ಎಸ್.ರಾಜೀವ್ ಭೇಟಿ ನೀಡಿ ಪರಿಶೀಲಿಸಿದರು. ಶರಾವತಿ ನದಿಯ ನೀರನ್ನು ಮಲೀನಗೊಳಿಸುತ್ತಿರುವ ಇಲ್ಲಿಯ ಅವ್ಯವಸ್ಥೆ ಬಗ್ಗೆ ಗುಡ್ ಮಾರ್ನಿಂಗ್ ಕರ್ನಾಟಕ ಫೇಸ್ ಬುಕ್…
ನಿಟ್ಟೂರು: ಶಿವಮೊಗ್ಗ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ (Ball badminton sports) ಸ್ಪರ್ಧೆಯಲ್ಲಿ ಹೊಸನಗರ ತಾಲೂಕಿನ ನಿಟ್ಟೂರು ಸರ್ಕಾರಿ ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನಗಳಿಸಿ ಗಮನಸೆಳೆದಿದೆ. ದ್ವಿತೀಯ ಪಿಯುಸಿಯ ಸುಪ್ರಿತಾ ಎನ್.ಎಂ, ಧನುಶ್ರೀ, ರಶ್ಮಿತಾ, ಪ್ರಥಮ…
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಈ ಬಾರಿ ಗುಮ್ಮಟನಗರಿ ವಿಜಯಪುರದಲ್ಲಿ ನಡೆಯಲಿದ್ದು, ಸಮ್ಮೇಳನದ ಲಾಂಛನವನ್ನು ಸೆ.30 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅನಾವರಣ ಮಾಡಲಿದ್ದಾರೆ. ವಿಜಯಪುರದಲ್ಲಿ…
ಹೊಸನಗರ: ಹೆದ್ದಾರಿ ಬದಿಯ ಗೂಡಂಗಡಿಗಳಿಗೆ ಸೂಕ್ತ ಸ್ಥಳಾವಕಾಶ ನೀಡುವಂತೆ ಬೀದಿ ಬದಿಯ ವ್ಯಾಪಾರಸ್ಥರು ತಹಶೀಲ್ದಾರ್ ಕಚೇರಿಯ ಮೂಲಕ ಪಟ್ಟಣ ಪಂಚಾಯ್ತಿಗೆ ಮನವಿ ಸಲ್ಲಿಸಿದ್ದಾರೆ. ಹೊಸನಗರ ಪಟ್ಟಣದ ಮುಖ್ಯರಸ್ತೆಯ ಬದಿಯಲ್ಲಿ 40 ಕ್ಕು ಹೆಚ್ಚು ಹೊಟೆಲ್, ಅಂಗಡಿಗಳನ್ನಿಟ್ಟುಕೊಂಡು…
ಬೆಂಗಳೂರು: ಕಂದಾಯ ನಿರೀಕ್ಷಕರು (RI) ಗ್ರಾಮ ಲೆಕ್ಕಿಗರು (VA) ತಾವು ಕೆಲಸ ಮಾಡುವ ಕಂದಾಯ ವೃತ್ತದಲ್ಲೇ ವಾಸವಿರುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಈ ಹಿಂದೆ ಕೇಂದ್ರ ಸ್ಥಾನದಲ್ಲೇ ವಾಸವಿದ್ದು ಕಾರ್ಯನಿರ್ವಹಿಸುವಂತೆ ಸುತ್ತೋಲೆ ಹೊರಡಿಸಿದ್ದರು ಕೂಡ ರಾಜಸ್ವ…
ಶಿಕಾರಿಪುರ: ತಾಲ್ಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ ಛಾಯಾಗ್ರಾಹಕರಾದ ದೇವರಾಜ್ ಹಾಗೂ ಅನುಷಾ ದಂಪತಿಯ ಮುದ್ದಿನ ಮಗನಾದ ಅಕ್ಷಯ್ (11 ತಿಂಗಳು ) ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಮುಂದಿನ ವಾರ ಒಂದನೇ ವರ್ಷಕ್ಕೆ ಕಾಲಿಡುತ್ತಿದ್ದು ಮಗುವಿನ ಜನ್ಮ…
ಹೊಸನಗರ: ಪಟ್ಟಣ ಪಂಚಾಯ್ತಿಯಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ ವಿಶೇಷವಾಗಿ ಮೂಡಿ ಬಂದಿದ್ದು ರಾಜ್ಯದಲ್ಲೇ ಮಾದರಿಯಾಗಿದೆ. ಇಡೀ ವೇದಿಕೆ ಪೌರ ಕಾರ್ಮಿಕರಿಗೆ ಮೀಸಲಾಗಿದ್ದರೆ.. ಜನಪ್ರತಿನಿಧಿಗಳು, ಅಧಿಕಾರಿಗಳು ಸಭಿಕರಾಗಿ ಕುಳಿತು ಇಡೀ ಕಾರ್ಯಕ್ರಮದ ಮಹತ್ವವನ್ನು ಜಗತ್ತಿಗೆ…
ಹೊಸನಗರ: ತಾಲೂಕಿನ ಪ್ರತಿಷ್ಠಿತಿ ಮುಂಬಾರು ಕೃಷಿ ಪತ್ತಿನ ಸಹಕಾರ ಸಂಘ 2021-22ನೇ ಸಾಲಿನಲ್ಲಿ ರೂ.7.47 ಲಕ್ಷ ನಿವ್ವಳ ಲಾಭಗಳಿಸಿದೆ ಎಂದು ಮುಂಬಾರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಕೆ.ಲೇಖನಮೂರ್ತಿ ಹೇಳಿದರು. ಮುಂಬಾರು ಸಂಘದ ಆವರಣದಲ್ಲಿ ನಡೆದ ಸಂಘದ ವಾರ್ಷಿಕ ಸರ್ವ…
ಹೊಸನಗರ: ಮನೆಯಿಂದ ಅಂಗಡಿಗೆ ಬೈಕ್‌ನಲ್ಲಿ ಅಂಗಡಿಗೆ ಬರುವ ವೇಳೆ ಕಾಡುಕೋಣ ಗುದ್ದಿದ ಕಾರಣ ವ್ಯಕ್ತಿಯೋರ್ವ ಕೈಮುರಿದು ಗಾಯಗೊಂಡ ಘಟನೆ ಸಂಪೇಕಟ್ಟೆ ಸಮೀಪ ಗುರುವಾರ ರಾತ್ರಿ ನಡೆದಿದೆ. ಕೃಪಾನಂದ ದೇವರ ಭಟ್ ಕೈಮುರಿತಕ್ಕೆ ಒಳಗಾದ ವ್ಯಕ್ತಿ. ಕಟ್ಟಿನಹೊಳೆ ಸಿಂಚನೂರು ನಿವಾಸಿಯಾದ…
ಹೊಸನಗರ: ಇಂದಿನಿಂದ ಹೊಸನಗರದ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೋದಯ ಪರೀಕ್ಷೆ ಬರೆಯುವ ಮಕ್ಕಳಿಗೆ ವಿಶೇಷ ತರಬೇತಿ ತರಗತಿಯನ್ನು ಆರಂಭಿಸ ಲಾಗಿದೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಶ್ವಿನಿಕುಮಾರ್, ಸರ್ಕಾರಿ ಶಾಲೆಯಲ್ಲಿ ಓದುತ್ತಿರುವವರಿಗೆ ಮಾತ್ರ ಈ…
Welcome, Login to your account.
Welcome, Create your new account
A password will be e-mailed to you.